ಚಿತ್ರದುರ್ಗದ ಬಳಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಸಾವು

ಚಿತ್ರದುರ್ಗ : ಜಿಲ್ಲೆಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದಂತ ಲಾರಿಗೆ, ಕಾರಿನ ಚಾಲಕನಿಗೆ ಗುರ್ತಿಸಲಾಗದೇ ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ, ಕಾರಿನಲ್ಲಿದ್ದಂತ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ, ಐಮಂಗಲ ಗ್ರಾಮದ ಹೆದ್ದಾರಿಯಲ್ಲಿ ನಡೆದಿದೆ. BIGG NEWS : ಇನ್ನೂ 30 ದಿನಗಳಲ್ಲಿ ‘ಸಿಎಂ ಸ್ಥಾನ’ಕ್ಕೆ ‘ಬಿಎಸ್ ಯಡಿಯೂರಪ್ಪ’ ರಾಜೀನಾಮೆ.? ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲದ ಬಳಿಯಲ್ಲಿ, ನಿಂತಿದ್ದಂತ ಲಾರಿಗೆ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದಂತ ರಾಜಸ್ಥಾನದ ಮೂಲಕ ಜಯರಾಮ್, … Continue reading ಚಿತ್ರದುರ್ಗದ ಬಳಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಸಾವು