ಚಿತ್ರದುರ್ಗ: SSLC, PUC ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ : ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ಹಿರಿಯೂರು ತಾಲೂಕಿನ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಜೆರಾಕ್ಸ್ ಹಾಗೂ ಭಾವಚಿತ್ರದೊಂದಿಗೆ ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಅರ್ಜಿ ಭರ್ತಿ ಮಾಡಿ ಕಛೇರಿಗೆ … Continue reading ಚಿತ್ರದುರ್ಗ: SSLC, PUC ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ