ಚಿತ್ರದುರ್ಗ: ಕರ್ತವ್ಯದ ವೇಳೆ ಮದ್ಯಪಾನ, ದುರ್ನಡತೆ ಆರೋಪ; ವಿವಿ ಪುರ PHC ವೈದ್ಯ ಡಾ.ಚಂದ್ರಮೌಳಿ ಸಸ್ಪೆಂಡ್

ಬೆಂಗಳೂರು: ಕರ್ತವ್ಯದ ಸಮಯದಲ್ಲಿ ಮದ್ಯಪಾನ, ಗುಟ್ಕಾ ಸೇವನೆ ಹಾಗೂ ಸಹೋದ್ಯೋಗಿಗಳೊಂದಿಗೆ ಗಲಾಟೆ ನಡೆಸಿ ದುರ್ನಡತೆ ತೋರಿದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವೈದ್ಯಾಧಿಕಾರಿಯೊಬ್ಬರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ವಿವರ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿ.ವಿ. ಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಡಾ. ಚಂದ್ರಮೌಳಿ ಎಸ್. ಅಮಾನತುಗೊಂಡವರು. ಫೆಬ್ರವರಿ 8, 2025 ರಂದು ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದಾಗ ಇವರು ಆಸ್ಪತ್ರೆಯ … Continue reading ಚಿತ್ರದುರ್ಗ: ಕರ್ತವ್ಯದ ವೇಳೆ ಮದ್ಯಪಾನ, ದುರ್ನಡತೆ ಆರೋಪ; ವಿವಿ ಪುರ PHC ವೈದ್ಯ ಡಾ.ಚಂದ್ರಮೌಳಿ ಸಸ್ಪೆಂಡ್