ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಚಿತ್ರದುರ್ಗ : ತನ್ನ ಪತ್ನಿ ಸಾವಿನಿಂದ ನೊಂದ ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಅನಾರೋಗ್ಯದಿಂದ ಪತ್ನಿ ಗೌರಮ್ಮ (60) ಮೃತಪಟ್ಟಿದ್ದರು. ಈ ವೇಳೆ ಪತ್ನಿ ಸಾವಿನಿಂದ ನೊಂದು ಪತಿ ಶಿವಣ್ಣ (70) ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ತುಮಕೂರು ಜಿಲ್ಲೆಯ ತಿಪಟೂರು ಮೂಲದ ವೃದ್ಧ ದಂಪತಿ ಎಂದು ತಿಳಿದುಬಂದಿದೆ. ವೃದ್ಧ ದಂಪತಿಗಳಿಗೆ ಯಾರು ಕೂಡ ಸಂಬಂಧಿಕರು ಇಲ್ಲ ಎನ್ನಲಾಗುತ್ತಿದೆ. … Continue reading ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed