ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ
ಚಳ್ಳಕೆರೆ : ಸ್ಥಳೀಯ ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ಸ್ಮರಣ ಸಂಚಿಕೆ (ವಾರ್ಷಿಕ ಪತ್ರಿಕೆ) ಯನ್ನು ಗೌರವಾನ್ವಿತ ಸಂಸದರಾದ ಗೋವಿಂದ ಕಾರಜೋಳ್ ಅವರು ಬಿಡುಗಡೆ ಮಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರು , ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭಾವಪೂರ್ಣವಾಗಿ ನಡೆಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾಗತ ಗೀತೆಯನ್ನು ಹಾಡಿ ಅತಿಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸ್ಮರಣ ಸಂಚಿಕೆ ಯನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಸಂಸದರಾದ ಗೋವಿಂದ ಕಾರಜೋಳ … Continue reading ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ
Copy and paste this URL into your WordPress site to embed
Copy and paste this code into your site to embed