ಚಿತ್ರದುರ್ಗ: ಹಿರಿಯೂರು ತಾಲ್ಲೂಕು ವೆಲ್ಡಿಂಗ್ ಮಾಲೀಕರು, ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ‘ಪರಮೇಶ್’ ಮರು ಆಯ್ಕೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವೆಲ್ಡಿಂಗ್ ಮಾಲೀಕರು ಮತ್ತು ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಪರಮೇಶ್ ಅವರು ಇಂದು ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ವೆಲ್ಡಿಂಗ್ ಮಾಲೀಕರು ಮತ್ತು ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯು ನಗರದ ಸಂಘದ ಕಾರ್ಯಾಲಯದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಘದ ಕಾನೂನು ಸಲಹೆಗಾರರಾದ ರಫೀಕ್ ಅಹ್ಮದ್ ಇವರ ಸಮ್ಮುಖದಲ್ಲಿ ನೆಡೆದ ಚುನಾವಣೆಯಲ್ಲಿ ಪರಮೇಶ್ ಅವರು ಎರಡನೆಯ ಬಾರಿಗೆ ಅಧ್ಯಕ್ಷರಾಗಿ ಅಯ್ಕಯಾಗಿರುತ್ತಾರೆ. ಇನ್ನೂ ಹಿರಿಯೂರು ತಾಲ್ಲೂಕು … Continue reading ಚಿತ್ರದುರ್ಗ: ಹಿರಿಯೂರು ತಾಲ್ಲೂಕು ವೆಲ್ಡಿಂಗ್ ಮಾಲೀಕರು, ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ‘ಪರಮೇಶ್’ ಮರು ಆಯ್ಕೆ