ಚಿತ್ರದುರ್ಗ: ಜೂ.11ರಂದು ‘ಹಿರಿಯೂರು ತಾಲ್ಲೂಕಿನ’ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಚಿತ್ರದುರ್ಗ: ವಿವಿವಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳ ಹಿನ್ನಲೆಯಲ್ಲಿ ಹಿರಿಯೂರು ತಾಲೂಕಿನ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ( Power Cut ) ಆಗಲಿದೆ. ಈ ಕುರಿತಂತೆ ಬೆಸ್ಕಾಂ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:- 11.06.2024 ರಂದು ಹಿರಿಯೂರು 66/11 ಕೆ ವಿ ವಿದ್ಯುತ್ ಉಪ ಕೇಂದ್ರ ದಲ್ಲಿ ಒಂದನೇ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿ ಇರುವ ಪ್ರಯುಕ್ತ ವಿ ವಿ ಕೇಂದ್ರ ಎಲ್ಲಾ 11 ಕೆವಿ ಪ್ರಸರಣ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಬೆಳಿಗ್ಗೆ: … Continue reading ಚಿತ್ರದುರ್ಗ: ಜೂ.11ರಂದು ‘ಹಿರಿಯೂರು ತಾಲ್ಲೂಕಿನ’ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed