Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗ್ರಾಹಕರಿಗೆ ಸಿಹಿಸುದ್ದಿ : ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ!

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

BREAKING : ಪಂದ್ಯದ ವೇಳೆ ಅಸಭ್ಯ ವರ್ತನೆ : ‘RCB’ ತಂಡದ ದಾಂಡಿಗ ಟೀಮ್ ಡೇವಿಡ್ ಗೆ ಬಿತ್ತು ಭಾರಿ ದಂಡ | Watch Video

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ಮಾರ್ಚ್.6ರ ನಾಳೆ, ಮಾರ್ಚ್.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಚಿತ್ರದುರ್ಗ: ಮಾರ್ಚ್.6ರ ನಾಳೆ, ಮಾರ್ಚ್.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ

ಚಿತ್ರದುರ್ಗ : 66/11 ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್‍ನಲ್ಲಿ ದ್ವಿಮಾರ್ಗ ಟವರ್‍ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್‍ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್‍ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ ಒದಗಿಸಲು ಕೊಯೊಟ್ ಕಂಡಕ್ಟರ್‍ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್‍ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ 11 ಕೆ.ವಿ.ಮಾರ್ಗಗಳಲ್ಲಿ ಇದೇ ಮಾರ್ಚ್ 06 ಮತ್ತು 08ರಂದು ಬೆಳಿಗ್ಗೆ 9 ರಿಂದದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು

ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ತೋಡರನಾಳ್, ಕೋಳಾಳ್ , ಬಿ.ಆರ್. ಗುಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

ಕಾಡುಗೊಲ್ಲರಿಗೆ ಜಾತಿ ಪ್ರಮಾಣಪತ್ರ ವಿತರಣೆ ಸಮಸ್ಯೆ ನಿವಾರಣೆಗೆ ಕ್ರಮ: ಸಚಿವ ಶಿವರಾಜ್ ತಂಡರಗಿ

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO

Share. Facebook Twitter LinkedIn WhatsApp Email

Related Posts

BREAKING : ಗ್ರಾಹಕರಿಗೆ ಸಿಹಿಸುದ್ದಿ : ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ!

1 Min Read

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

3 Mins Read

ಬಿಸಿಲಿನ ತಾಪಮಾನದ ನಡುವೆ 90 ಅಡಿಗೆ ಕುಸಿದ ‘KRS’ ಡ್ಯಾಮ್ ನೀರಿನ ಮಟ್ಟ : ಮಂಡ್ಯ ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ!

2 Mins Read
Recent News

BREAKING : ಗ್ರಾಹಕರಿಗೆ ಸಿಹಿಸುದ್ದಿ : ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ!

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

BREAKING : ಪಂದ್ಯದ ವೇಳೆ ಅಸಭ್ಯ ವರ್ತನೆ : ‘RCB’ ತಂಡದ ದಾಂಡಿಗ ಟೀಮ್ ಡೇವಿಡ್ ಗೆ ಬಿತ್ತು ಭಾರಿ ದಂಡ | Watch Video

ಹಿಂದೂ ಸಂಪ್ರದಾಯದಂತೆ ತೆಲಂಗಾಣದ ಯುವಕನನ್ನು ಮದುವೆಯಾದ ಲಂಡನ್ ಬೆಡಗಿ : ವಿಡಿಯೋ ವೈರಲ್ | WATCH VIDEO

State News
KARNATAKA

BREAKING : ಗ್ರಾಹಕರಿಗೆ ಸಿಹಿಸುದ್ದಿ : ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ ಕೆಲ ಸಲಹೆ…

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

ಬಿಸಿಲಿನ ತಾಪಮಾನದ ನಡುವೆ 90 ಅಡಿಗೆ ಕುಸಿದ ‘KRS’ ಡ್ಯಾಮ್ ನೀರಿನ ಮಟ್ಟ : ಮಂಡ್ಯ ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ!

ಉಪೇಂದ್ರ ಸಿನಿಮಾ ಮರು ಬಿಡುಗಡೆ : ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ 1 ಕೋಟಿ ರೂಪಾಯಿ ಗೆಲ್ಲುವ ಬಂಪರ್ ಆಫರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.