ಚಿತ್ರದುರ್ಗ: ಮಾರ್ಚ್.6ರ ನಾಳೆ, ಮಾರ್ಚ್.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಚಿತ್ರದುರ್ಗ : 66/11 ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್‍ನಲ್ಲಿ ದ್ವಿಮಾರ್ಗ ಟವರ್‍ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್‍ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್‍ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ ಒದಗಿಸಲು ಕೊಯೊಟ್ ಕಂಡಕ್ಟರ್‍ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್‍ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರದಿಂದ … Continue reading ಚಿತ್ರದುರ್ಗ: ಮಾರ್ಚ್.6ರ ನಾಳೆ, ಮಾರ್ಚ್.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut