ಚಿತ್ರದುರ್ಗ: ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 6 ಸಾವಿರ ದಂಡ
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದಂತ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 5 ಸಾವಿರ ದಂಡವನ್ನು ವಿಧಿಸಲಾಗಿದೆ. ಅಲ್ಲದೇ ನೊಂದ ಬಾಲಕಿಗೆ 5 ಲಕ್ಷ ರೂ ಗಳ ಪರಿಹಾರ ನೀಡಿ ಕೋರ್ಟ್ ಆದೇಶಿಸಿದೆ. 23-12-2019ರಂದು ಹೊರಗಡೆ ಮೂತ್ರ ವಿಸರ್ಜನೆಗೆ ತೆರಳಿದ್ದಂತ ಅಪ್ರಾಪ್ತ ಬಾಲಕಿಯನ್ನು ಹೊತ್ತೊಯ್ತು ಅತ್ಯಾಚಾರವೆಸಗಿನದ್ದನು. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. BREAKING NEWS : `PAYCM’ ಪೋಸ್ಟರ್ ಅಂಟಿಸಿದ ಕೇಸ್ : ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading ಚಿತ್ರದುರ್ಗ: ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 6 ಸಾವಿರ ದಂಡ
Copy and paste this URL into your WordPress site to embed
Copy and paste this code into your site to embed