ಚಿತ್ರದುರ್ಗ: ಚಳ್ಳಕೆರೆ ಪೊಲೀಸರಿಂದ ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿ ಅರೆಸ್ಟ್

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಠಾಣೆಯ ಪೊಲೀಸರು ಕೇಸ್ ದಾಖಲಾದಂತ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಕಳ್ಳನಿಂದ ಸುಮಾರು 96,96,800 ಮೌಲ್ಯದ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಚಳ್ಳಕೆರೆಯ ಉಡುಪಿ ಗಾರ್ಡನ್ ಹೊಟೇಲ್‌ನಲ್ಲಿ ಹಣವನ್ನು ಕಾರಿನಲ್ಲಿ ಇಟ್ಟು ಊಟ ಮಾಡಲು ಹೋಗಿದ್ದು ಕೆಎ-51-ಸಿ-3434 ನ ಕಾರಿನ ಚಾಲಕ ರಮೇಶ್, ಊಟ ಮಾಡಿ ಹೊರಗಡೆ ಹೋಗಿ ತನ್ನ ಫೋನ್ ಸ್ವಿಚ್ ಆಫ್ … Continue reading ಚಿತ್ರದುರ್ಗ: ಚಳ್ಳಕೆರೆ ಪೊಲೀಸರಿಂದ ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿ ಅರೆಸ್ಟ್