ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಒಬ್ಬರು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಎಂಬುವರು ಇಂದಿರಾ ಅವಾಸ್ ಯೋಜನೆಯಡಿ ಮಂಜೂರಾಗಿದ್ದಂತ ಮನೆಯ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಲಂಚದ … Continue reading ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಲೋಕಾಯುಕ್ತ ಬಲೆಗೆ