ಚಿತ್ರದುರ್ಗ: ಗಾಯತ್ರಿ ಡ್ಯಾಂ ಸೇರಿ, ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಉಪವಾಸ ಸತ್ಯಾಗ್ರಹ, ಮೂವರು ರೈತರು ಅಸ್ವಸ್ಥ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತ ರೈತರು ನಡೆಸುತ್ತಿರುವಂತ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ. ಈವರೆಗೆ ಮೂವರು ರೈತರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸುವಂತೆ ರೈತರು ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದಿಗೆ ಐದನೇ ದಿನಕ್ಕೆ ಅಮರಾಣಂತರ ಉಪವಾಸ ಸತ್ಯಾಗ್ರಹ ಕಾಲಿಟ್ಟಿದೆ. ಎರಡನೇ ದಿನಕ್ಕೆ ಕಾಲಿಟ್ಟಿದ್ದಂತ ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ 70 … Continue reading ಚಿತ್ರದುರ್ಗ: ಗಾಯತ್ರಿ ಡ್ಯಾಂ ಸೇರಿ, ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಉಪವಾಸ ಸತ್ಯಾಗ್ರಹ, ಮೂವರು ರೈತರು ಅಸ್ವಸ್ಥ