ಚಿತ್ರದುರ್ಗ: ಹಿರಿಯೂರು ನೂತನ KSRTC ಘಟಕ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿ ನಿರ್ಮಿಸಿರುವಂತ ನೂತನ ಕೆ ಎಸ್ ಆರ್ ಟಿ ಸಿ ಘಟಕವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು. ಈ ಮೂಲಕ ಸಚಿವ ಡಿ.ಸುಧಾಕರ್ ಮತ್ತು ಸಾರ್ವಜನಿಕ ಪ್ರಯಾಣಿಕರ ಬಹುದಿನಗಳ‌ ಬೇಡಿಕೆಯಾದ ಹಿರಿಯೂರು ಘಟಕವನ್ನು ಲೋಕಾರ್ಪಣೆಗೊಳಿಸಿದರು. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ರೂ. 06 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಹಿರಿಯೂರು ಬಸ್ ಘಟಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕಳೆದ 2017 ರಲ್ಲಿ ಸಾರಿಗೆ ಸಚಿವನಾಗಿದ್ದಾಗ … Continue reading ಚಿತ್ರದುರ್ಗ: ಹಿರಿಯೂರು ನೂತನ KSRTC ಘಟಕ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ