ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 2025-28ನೇ ಅವಧಿಯ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯು ಇದೇ ನವೆಂಬರ್ 09ರಂದು ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಮುಖ ತಿಳಿಸಿದ್ದಾರೆ. ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾಭವನದಲ್ಲಿ ಮತದಾನ ನಡೆಯಲಿದ್ದು, 39 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ವಿವರ ಇಂತಿದೆ. ಜಿಲ್ಲಾ … Continue reading ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು