ಚಿತ್ರದುರ್ಗ: ಗ್ರಾಮೀಣ ಭಾಗದ‌ ಜನರಿಗೂ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದೇವೆ- ಸಚಿವ ದಿನೇಶ್ ಗುಂಡೂರಾವ್

ಚಿತ್ರದುರ್ಗ: ರಾಜ್ಯದಲ್ಲಿ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಚಿಕಿತ್ಸೆ ಸಿಗುವಂತ ಕೆಲಸವನ್ನು ಸರ್ಕಾರ ಮಾಡುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವಸತಿ ಗೃಹ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸುಸಜ್ಜಿತ ಕಟ್ಟಡ ನಿರ್ಮಿಸಿ 30 ಹಾಸಿಗೆ ಸಾಮರ್ಥ್ಯದ, ಅಧುನಿಕ ಸೌಲಭ್ಯ ಹೊಂದಿರುವ ಆಸ್ಪತ್ರೆ ಉದ್ಘಾಟನೆಗೊಂಡಿದೆ. ಈ ಭಾಗದ ಜನರು ಇದರ ಉಪಯೋಗ ಪಡೆದು ಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ … Continue reading ಚಿತ್ರದುರ್ಗ: ಗ್ರಾಮೀಣ ಭಾಗದ‌ ಜನರಿಗೂ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದೇವೆ- ಸಚಿವ ದಿನೇಶ್ ಗುಂಡೂರಾವ್