BREAKING: ಚಿತ್ರದುರ್ಗದ ಕರಿಯಾಲ ಗ್ರಾಮ ಪಂಚಾಯ್ತಿ ‘PDO’ ಅಮಾನತು: ‘ಸದಸ್ಯರ ರಾಜೀನಾಮೆ’ ವಾಪಾಸ್

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯ್ತಿಯ ಪಿಡಿಓ ವಿರುದ್ಧ ಗ್ರಾಮ ಪಂಚಾಯ್ತಿ ಸದಸ್ಯರು ಸಿಡಿದೆದ್ದಿದ್ದರು. ಪಿಡಿಓ ದುರ್ವರ್ತನೆಯನ್ನು ಖಂಡಿಸಿ ಸಾಮೂಹಿಕ ರಾಜೀನಾಮೆ ನೀಡಿದ್ದರು. ಈ ಹಿನ್ನಲೆಯಲ್ಲಿ PDO ಅಮಾನುತುಗೊಳಿಸಲಾಗಿದೆ. ಹೀಗಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ತಮ್ಮ ಸಾಮೂಹಿಕ ರಾಜೀನಾಮೆ ಹಿಂಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯ್ತಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಪಂಚಾಯ್ತಿಯ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರಿಗೆ ಗೌರವ ಕೊಡದೇ, ದುರ್ವರ್ತನೆ ತೋರಿದ್ದರು. ಪಿಡಿಒ ದುರ್ವರ್ತನೆ ಖಂಡಿಸಿ ಕರಿಯಾಲ ಗ್ರಾಮ … Continue reading BREAKING: ಚಿತ್ರದುರ್ಗದ ಕರಿಯಾಲ ಗ್ರಾಮ ಪಂಚಾಯ್ತಿ ‘PDO’ ಅಮಾನತು: ‘ಸದಸ್ಯರ ರಾಜೀನಾಮೆ’ ವಾಪಾಸ್