ಭೋಪಾಲ್(ಮಧ್ಯಪ್ರದೇಶ): ಭೋಪಾಲ್ ನೀರು ಸಂಸ್ಕರಣಾ ಘಟಕದಲ್ಲಿ ನೀರನ್ನು ಸ್ವಚ್ಛಗೊಳಿಸಲು ಅಳವಡಿಸಲಾಗಿದ್ದ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. ಇದರಿಂದಾಗಿ ಹಲವರಿಗೆ ಉಸಿರಾಟದ ತೊಂದರೆಯುಂಟಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಇನ್ನೂ ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರ ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಉಸಿರಾಟದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ದೇ, ಅನಿಲ ಸೋರಿಕೆಯಿಂದ ಅನೇಕ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. मध्यप्रदेश की राजधानी … Continue reading BIG NEWS : ಭೋಪಾಲ್ ನೀರು ಸಂಸ್ಕರಣಾ ಘಟಕದಲ್ಲಿ ʻಕ್ಲೋರಿನ್ ಗ್ಯಾಸ್ʼ ಸೋರಿಕೆ: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಜನ
Copy and paste this URL into your WordPress site to embed
Copy and paste this code into your site to embed