BREAKING: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಕಾಲರಾ’ ಸೋಂಕು ಪತ್ತೆ | Cholera Infection

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮೂಡಬಿದಿರಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಲರಾ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ ಎಂಬುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಹೋಸ್ಮಾರು ಬಳಿಯ ಹೋಟೆಲ್ ಒಂದರಲ್ಲಿ ಸಾಮೂಹಿಕವಾಗಿ ಕಾಲರಾ ಹರಡಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಇಂದು ಡಿಹೆಚ್ ಓ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ … Continue reading BREAKING: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಕಾಲರಾ’ ಸೋಂಕು ಪತ್ತೆ | Cholera Infection