ಮಹಾರಾಷ್ಟ್ರದ ಅಮರಾವತಿಯಲ್ಲಿ ಉಲ್ಬಣಗೊಂಡ ʻಕಾಲರಾʼಕ್ಕೆ ಐದು ಮಂದಿ ಬಲಿ, 181 ಜನರಲ್ಲಿ ರೋಗ ಪತ್ತೆ
ಅಮರಾವತಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕಾಲರಾದಿಂದ ಐದು ಜನರು ಸಾವನ್ನಪ್ಪಿದ್ದು, 181 ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಈ ರೋಗಿಗಳಲ್ಲಿ ಮೂವರು 24 ರಿಂದ 40 ವರ್ಷ ವಯಸ್ಸಿನವರು ಮತ್ತು ಇಬ್ಬರು 70 ವರ್ಷಕ್ಕಿಂತ ಮೇಲ್ಪಟ್ಟವರು ಸಾವನ್ನಪ್ಪಿದ್ದಾರೆ. ನೀರಿನಿಂದ ಹರಡುವ ಕಾಯಿಲೆ ಕಾಲರಾವು ಜುಲೈ 7 ರಂದು ಅಮರಾವತಿ ಜಿಲ್ಲೆಯ ಚಿಖಲ್ದಾರ ಮತ್ತು ಅಮರಾವತಿ ಬ್ಲಾಕ್‌ಗಳಲ್ಲಿ ಏಕಾಏಕಿ … Continue reading ಮಹಾರಾಷ್ಟ್ರದ ಅಮರಾವತಿಯಲ್ಲಿ ಉಲ್ಬಣಗೊಂಡ ʻಕಾಲರಾʼಕ್ಕೆ ಐದು ಮಂದಿ ಬಲಿ, 181 ಜನರಲ್ಲಿ ರೋಗ ಪತ್ತೆ
Copy and paste this URL into your WordPress site to embed
Copy and paste this code into your site to embed