BREAKING: ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ‘ಛೋಟಾ ರಾಜನ್’ಗೆ ಜೀವಾವಧಿ ಶಿಕ್ಷೆ | Chota Rajan
ಮುಂಬೈ: 2001ರಲ್ಲಿ ನಡೆದಿದ್ದ ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ದೋಷಿ ಎಂದು ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಅಲ್ಲದೇ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು ಈ ಪ್ರಕರಣದ ತೀರ್ಪನ್ನು ಇಂದು ಪ್ರಕಟಿಸಿದರು. ಜಯಾ ಶೆಟ್ಟಿ ಮುಂಬೈನ ಪ್ರಸಿದ್ಧ ಹೋಟೆಲ್ ಉದ್ಯಮಿಯಾಗಿದ್ದು, ಸೆಂಟ್ರಲ್ ಮುಂಬೈನ ಗಾಮ್ದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ಹೊಂದಿದ್ದರು. ರಾಜನ್ … Continue reading BREAKING: ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ‘ಛೋಟಾ ರಾಜನ್’ಗೆ ಜೀವಾವಧಿ ಶಿಕ್ಷೆ | Chota Rajan
Copy and paste this URL into your WordPress site to embed
Copy and paste this code into your site to embed