BREAKING: ‘ಬಿಟ್ ಕಾಯಿನ್ ಪ್ರಕರಣ’ದಲ್ಲಿ ‘CID’ಯಿಂದ ಮತ್ತೊಬ್ಬ ‘ಇನ್ಸ್ ಸ್ಪೆಕ್ಟರ್ ಅರೆಸ್ಟ್’
ಬೆಂಗಳೂರು: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿದ್ದಂತ ಬಿಟ್ ಕಾಯಿನ್ ಪ್ರಕರಣದಲ್ಲಿ ಇಂದು ಮತ್ತೊಬ್ಬ ಇನ್ಸ್ ಸ್ಪೆಕ್ಟರ್ ಅನ್ನು ಬಂಧಿಸಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಸಿಐಡಿ SIT ಪೊಲೀಸರು ಚುರುಕುಗೊಳಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಈ ಹಿಂದೆ ಹಲವರನ್ನು ಬಂಧಿಸಲಾಗಿತ್ತು. ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿತ್ತು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವಂತ ಸಿಐಡಿ ಪೊಲೀಸರು, ಇಂದು ಪ್ರಕರಣದಲ್ಲಿ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರನ್ನು ಬಂಧಿಸಲಾಗಿದೆ. ಬಂಧಿತ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರು ಈ ಹಿಂದೆ … Continue reading BREAKING: ‘ಬಿಟ್ ಕಾಯಿನ್ ಪ್ರಕರಣ’ದಲ್ಲಿ ‘CID’ಯಿಂದ ಮತ್ತೊಬ್ಬ ‘ಇನ್ಸ್ ಸ್ಪೆಕ್ಟರ್ ಅರೆಸ್ಟ್’
Copy and paste this URL into your WordPress site to embed
Copy and paste this code into your site to embed