BREAKING NEWS: ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಬ್ಬ ಆರೋಪಿ ಅರೆಸ್ಟ್

ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮ ( PSI Recruitment Scam ) ಸಂಬಂಧ ಸಿಐಡಿ ಅಧಿಕಾರಿಗಳ ( CID Officer ) ಬೇಟೆ ಮುಂದುವರೆದಿದೆ. ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಮತ್ತಷ್ಟು ಹೆಚ್ಚಾದಂತೆ ಆಗಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲೂಕಿನ ಹಿರೋಳಿ ಗ್ರಾಮದಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಆರೋಪಿ ರಚನಾ ಎಂಬಾಕೆಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ರಚನಾ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಮಹಿಳಾ ಕೋಟಾದಲ್ಲಿ ಮೊದಲ Rank ಪಡೆದಿದ್ದರು. BIG … Continue reading BREAKING NEWS: ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಬ್ಬ ಆರೋಪಿ ಅರೆಸ್ಟ್