BREAKING NEWS: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಅರೆಸ್ಟ್
ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳಿಂದ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಬಂಧಿಸಲಾಗಿದೆ. ಸಿಐಡಿ ವಿಭಾಗದ ಡಿವೈಎಸ್ಪಿಯಾಗಿದ್ದಂತ ಕನಕಲಕ್ಷಅಮೀ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಕೀಲೆ ಜೀವಾ ಆತ್ಮಹಬತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಕನಕಲಕ್ಷ್ಮೀ ಅವರ ಪಾತ್ರ ಇರುವ ಬಗ್ಗೆ ತನಿಖೆಯಲ್ಲಿ ಮಾಹಿತಿ ತಿಳಿದು ಬಂದ ಹಿನ್ನಲೆಯಲ್ಲಿ ಈ ಬಂಧನವನ್ನು ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಪ್ರಕರಣದಲ್ಲಿ … Continue reading BREAKING NEWS: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed