ಸಾಗರದಲ್ಲಿ ಧರ್ಮಸ್ಥಳ ಕ್ಷೇತ್ರದ ಗೌರವ, ಘನತೆ ಕುಗ್ಗಿಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ನಾಗರೀಕ ಸಮಿತಿ ಒತ್ತಾಯ

ಶಿವಮೊಗ್ಗ : ಧರ್ಮಸ್ಥಳ ಕ್ಷೇತ್ರದ ಗೌರವ ಮತ್ತು ಘನತೆಯನ್ನು ಕುಗ್ಗಿಸಲು ಪ್ರಯತ್ನಿಸುತ್ತಿರುವವರ ವಿರುದ್ದ ಸೂಕ್ತಕ್ರಮ ಜರುಗಿಸಲು ಒತ್ತಾಯಿಸಿ ಸೋಮವಾರ ನಾಗರಿಕ ಸಮಿತಿ ಸೇರಿದಂತೆ ವಿವಿಧ ಸಮಿತಿಗಳ ಆಶ್ರಯದಲ್ಲಿ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಧರ್ಮಸ್ಥಳ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ. ಧರ್ಮಸ್ಥಳ ಮತ್ತು ಧರ್ಮಕರ್ತರಾದ ವೀರೇಂದ್ರ ಹೆಗ್ಗಡೆ ಅವರ ವಿರುದ್ದ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಯೋಜನೆಯ ಜನಪರ ಕಾರ್ಯ ಸಹಿಸದೆ ಕೆಲವರು ಕ್ಷೇತ್ರಕ್ಕೆ ಕೆಟ್ಟಹೆಸರು ತರಲು … Continue reading ಸಾಗರದಲ್ಲಿ ಧರ್ಮಸ್ಥಳ ಕ್ಷೇತ್ರದ ಗೌರವ, ಘನತೆ ಕುಗ್ಗಿಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ನಾಗರೀಕ ಸಮಿತಿ ಒತ್ತಾಯ