ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕಾನೂನು ಸಚಿವರಿಗೆ ಸುಮಾರು 700 ಪುಟಗಳ ದಾಖಲೆಗಲ್ಲನ್ನೊಳಗೊಂಡ ವರದಿಯನ್ನು ಸಲ್ಲಿಸಿ, ದೇಶದಲ್ಲಿನ ವ್ಯವಸ್ಥಿತ ಭ್ರಷ್ಟಾಚಾರದ ವಿರುದ್ಧ ‘ಶೂನ್ಯ ಸಹಿಷ್ಣುತೆ’ಯನ್ನು ಜಾರಿಗೊಳಿಸಲು ಜೀವಾವಧಿ ಶಿಕ್ಷೆ ಮತ್ತು ಬಂಡವಾಳ ಶಿಕ್ಷೆ … Continue reading ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ