ಪಿಎಂ ಸೂರ್ಯ ಘರ್‌ ಯೋಜನೆ ಚುರುಕುಗೊಳಿಸಲು ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು : ರಾಜ್ಯದಲ್ಲಿ ಪ್ರಧಾನ‌ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ ಶುಕ್ರವಾರ ಚಾಲನೆ ನೀಡಿದರು. ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆಯಡಿ ಮೇಲ್ಛಾವಣಿ ಸೌರ (ಆರ್‌ಟಿಎಸ್‌) ಘಟಕಗಳ ಅಳವಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂಎನ್‌ಆರ್‌ಇ), ಶಕ್ತಿ ಸಸ್ಟೇನಬಲ್‌ ಎನರ್ಜಿ ಫೌಂಡೇಶನ್‌, ನಾಲೆಡ್ಜ್ ಪಾರ್ಟನರ್‌ ಕೆಪಿಎಂಜಿ ಮತ್ತು ಬೆಸ್ಕಾಂ ಸಹಯೋಗದೊಂದಿಗೆ ಇಂದು … Continue reading ಪಿಎಂ ಸೂರ್ಯ ಘರ್‌ ಯೋಜನೆ ಚುರುಕುಗೊಳಿಸಲು ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಚಾಲನೆ