BREAKING: ಅ.2ರಂದು ಬೆಂಗಳೂರಿನ ಈ ಏರಿಯಾದಲ್ಲಿ ‘ಮದ್ಯ ಮಾರಾಟ’ ನಿಷೇಧಿಸಿ ನಗರ ಪೊಲೀಸ್ ಆಯುಕ್ತರ ಆದೇಶ
ಬೆಂಗಳೂರು: ದಿನಾಂಕ 02-10-2025ರಂದು ದಸರಾ ಉತ್ಸವ ಮತ್ತು ಮೆರವಣಿಗೆ ಪ್ರಯುಕ್ತ ಈ ಏರಿಯಾದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ದಿನಾಂಕ: 02-10-2025 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉತ್ತರ, ಕೇಂದ್ರ, ಪೂರ್ವ ಮತ್ತು ಈಶಾನ್ಯ ವಿಭಾಗಳಲ್ಲಿ ನಡೆಯಲಿರುವ ದಸರಾ ಉತ್ಸವ ಮತ್ತು ಮೆರವಣಿಗೆ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ … Continue reading BREAKING: ಅ.2ರಂದು ಬೆಂಗಳೂರಿನ ಈ ಏರಿಯಾದಲ್ಲಿ ‘ಮದ್ಯ ಮಾರಾಟ’ ನಿಷೇಧಿಸಿ ನಗರ ಪೊಲೀಸ್ ಆಯುಕ್ತರ ಆದೇಶ
Copy and paste this URL into your WordPress site to embed
Copy and paste this code into your site to embed