ಮೈಸೂರು: ಸಿ.ಟಿ ರವಿ ಅವರನ್ನ ಲೂಟಿ ರವಿ ಅನ್ನಬಾರದು, ಇನ್ಮುಂದೆ ಹುಚ್ಚು ನಾಯಿ ಅಂತ ಕರೆಯಬೇಕು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
‘ದೇವೇಗೌಡರ ಮುಂದೆ ಯಾವುದೇ ಗಂಡೆದೆ ಇಲ್ಲ’ : ಸಚಿವ ಅಶೋಕ್ ಹೇಳಿಕೆಗೆ H.D ಕುಮಾರಸ್ವಾಮಿ ತಿರುಗೇಟು
ನಗರದಲ್ಲಿ ಮಾತನಾಡಿದ ಅವರು,ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಸಿ ಟಿ ರವಿ ಹಗುರವಾಗಿ ಮಾತನಾಡಿದ್ದಾರೆ. ಹಾಗಾದ್ರೆ ನೀವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವವರನ್ನ ಚುನಾವಣೆ ಮೂಲಕ ಆಯ್ಕೆ ಮಾಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
‘ದೇವೇಗೌಡರ ಮುಂದೆ ಯಾವುದೇ ಗಂಡೆದೆ ಇಲ್ಲ’ : ಸಚಿವ ಅಶೋಕ್ ಹೇಳಿಕೆಗೆ H.D ಕುಮಾರಸ್ವಾಮಿ ತಿರುಗೇಟು
ಜೆ.ಪಿ. ನಡ್ಡಾ ಚುನಾವಣೆ ಮೂಲಕ ಆಯ್ಕೆಯಾದವರಾ?, ಹಿಂದೆ ಇದ್ದ ಅಧ್ಯಕ್ಷರು ಚುನಾವಣೆ ಮೂಲಕ ಆಯ್ಕೆಯಾಗಿದ್ದಾರಾ?. ಕಾಂಗ್ರೆಸ್ ಪಕ್ಷ ಅಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡುತ್ತದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಮುನ್ನ ಸಿ ಟಿ ರವಿ ಯೋಚಿಸಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು ಎಂದರು.