ಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆ ಜಾರಿ: ಬಡವರಿಗೆ 6 ತಿಂಗಳಲ್ಲಿ ನ್ಯಾಯದಾನ
ಬೆಂಗಳೂರು: ಸಣ್ಣ ರೈತರು ಅಥವಾ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಪ್ರಯತ್ನಿಸುವ ಸಿವಿಲ್ ಪ್ರಕ್ರಿಯಾ ಸಂಹಿತೆಗೆ ತಿದ್ದುಪಡಿ ತರಲು ಕರ್ನಾಟಕ ಸೋಮವಾರ ಅಧಿಸೂಚನೆ ಹೊರಡಿಸಿದೆ. ಕೆಫೆ ಸ್ಫೋಟವನ್ನು ರಾಜಕೀಯಗೊಳಿಸಿ ರಾಜ್ಯಕ್ಕೆ ಕಳಂಕ ತರಲಾಗುತ್ತಿದೆ: ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಈ ಮಸೂದೆಯನ್ನು ಕಳೆದ ವರ್ಷ ಜುಲೈನಲ್ಲಿ ಅಂಗೀಕರಿಸಲಾಯಿತು, ಆದರೆ ಈ ವರ್ಷದ ಫೆಬ್ರವರಿ … Continue reading ಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆ ಜಾರಿ: ಬಡವರಿಗೆ 6 ತಿಂಗಳಲ್ಲಿ ನ್ಯಾಯದಾನ
Copy and paste this URL into your WordPress site to embed
Copy and paste this code into your site to embed