BIGG NEWS: ಜಮ್ಮು & ಕಾಶ್ಮೀರದ ಶ್ರೀನಗರದಲ್ಲಿ CRPF ವಾಹನದ ಮೇಲೆ ಗ್ರೆನೇಡ್ ದಾಳಿ : ಬಾಲಕನಿಗೆ ಗಾಯ| Grenade Attack

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ರಾತ್ರಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಗ್ರೆನೇಡ್ ದಾಳಿಯಲ್ಲಿ ಬಾಲಕನೋರ್ವ ಗಾಯಗೊಂಡಿದ್ದಾನೆ. ಶ್ರೀನಗರದ ಎಂ.ಕೆ.ಚೌಕ್‌ನ ಜನನಿಬಿಡ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನದ ಮೇಲೆ ಗ್ರೆನೇಡ್ ಎಸೆಯುವ ಯತ್ನ ನಡೆದಿದೆ. ಅದು ಗುರಿ ತಪ್ಪಿ ಸ್ಥಳೀಯ ಬಾಲಕನೊಬ್ಬನಿಗೆ ಸಣ್ಣಪುಟ್ಟ ಗಾಯ ಉಂಟು ಮಾಡಿದೆ. ಅಪರಾಧಿಯನ್ನು ಹಿಡಿಯಲು ಆ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಶ್ರೀನಗರ ಪೊಲೀಸರು ತಿಳಿಸಿದ್ದಾರೆ. ಭಾನುವಾರ (ನಿನ್ನೆ) ಜಮ್ಮು ಮತ್ತು ಕಾಶ್ಮೀರದ ರಜೌರಿ … Continue reading BIGG NEWS: ಜಮ್ಮು & ಕಾಶ್ಮೀರದ ಶ್ರೀನಗರದಲ್ಲಿ CRPF ವಾಹನದ ಮೇಲೆ ಗ್ರೆನೇಡ್ ದಾಳಿ : ಬಾಲಕನಿಗೆ ಗಾಯ| Grenade Attack