ರಾಮನಗರ: ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.
ಸರ್ಕಾರದ ನಾಮನಿರ್ದೇಶಿತ ನಿರ್ದೇಶಕ ಎಸ್ ಲಿಂಗರಾಜು ಹಾಗೂ ಬಮೂಲ್ ನಿರ್ದೇಶಕ ಜಯಮುತ್ತು ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.
ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ನಂತರ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಮೂಲ್ ಉಪ ವ್ಯವಸ್ಥಾಪಕ ಹೇಮಂತ್ ಕುರ್ಚಿ ಮೇಲೆ ಕುಳಿತುಕೊಳ್ಳಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಜೆಡಿಎಸ್ ನ ಜಯಮುತ್ತು ಹಾಗೂ ಬೆಂಬಲಿಗರು ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.
ಎಸ್.ಎಂ.ಕೃಷ್ಣಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ – ಸಿಎಂ ಬೊಮ್ಮಾಯಿ | SM Krishna
BIGG NEWS : ಕೋವಿಡ್ ನಿಂದ ಮೃತಪಟ್ಟ 36 ಮಂದಿಯ ಕುಟುಂಬದವರಿಗೆ ಸರ್ಕಾರಿ ಕೆಲಸ : ಡಿಕೆಶಿ ಘೋಷಣೆ