BIGG NEWS: ವಿಜಯಪುರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; 6 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ವಿಜಯಪುರ: ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. HEALTH TIPS: ನಿಮಗೆ ಆಗಾಗ ಕಾಡುತ್ತಿದ್ದೀಯಾ ವೈರಲ್‌ ಫೀವರ್‌? ಅದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ   ಈ ವೇಳೆ ಇಬ್ಬರ ಗುಂಪು ಜಗಳ ವಿಕೋಪಕ್ಕೆ ಹೋಗಿ ಕಲ್ಲು ತೂರಾಟ ನಡೆಸಿದ್ದಾರೆ. ಈ ಅವಘಡದಿಂದ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನೆಯಲ್ಲಿ 5 ಬೈಕ್​ಗಳು, 1 ಕ್ರೂಸರ್, 2 ಗೂಡ್ಸ್ ವಾಹನಗಳಿಗೆ … Continue reading BIGG NEWS: ವಿಜಯಪುರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; 6 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು