ಶಿವಮೊಗ್ಗದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆ

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆಯಲ್ಲಿ ಗಲಾಟೆಯಾಗಿದೆ. ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಗಲಾಟೆಯಾಗಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹಿಂದೂಗಳ ಗುಂಪುಗಳ ನಡುವೆ ಗಲಾಟೆಯಾಗಿದೆ. ಇದನ್ನು ಬಿಜೆಪಿ ಕಾರ್ಯಕರ್ತ ಶಂಕರ್ ಹಿಂದೂ-ಮುಸ್ಲಿಂ ಗಲಾಟೆ ಎಂಬುದಾಗಿ ಬಿಂಬಿಸಲು ಯತ್ನಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೋವಿಂದಪುರ ಬಡಾವಣೆಯ ನಿವಾಸಿಗಳು ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ. BREAKING: ಧರ್ಮಸ್ಥಳ ಬಿಜೆಪಿ ಸಮಾವೇಶದ ಭಾಷಣದಲ್ಲಿ ರಾಜ್ಯಾಧ್ಯಕ್ಷ … Continue reading ಶಿವಮೊಗ್ಗದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆ