Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ `ತುಟ್ಟಿಭತ್ಯೆ (DA) ಶೇ. 1.5 ರಷ್ಟು ಹೆಚ್ಚಳ : ಸರ್ಕಾರ ಅಧಿಕೃತ ಆದೇಶ | DA Hike

Watch Video: ದೇಶದ ಹಿತಕ್ಕಾಗಿ ಜನತೆಗೆ ಪ್ರಧಾನಿ ಮೋದಿಯವರ ‘ಪಂಚ ಸಂಕಲ್ಪ’ದ ಕರೆ: ಈ ಮಹತ್ವದ ಮನವಿ | PM Modi Second Appeal

Health Tips: ಬೆಳಗಿನ ಉಪಹಾರಕ್ಕೆ ಬಾಳೆಹಣ್ಣು ಸೇವಿಸಿದರೆ ರಕ್ತದ ಸಕ್ಕರೆಯ ಮಟ್ಟ ಏನಾಗುತ್ತದೆ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ನೂಕು ನುಗ್ಗುಲು : ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್!
KARNATAKA

ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ನೂಕು ನುಗ್ಗುಲು : ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್!

By ಸುರೇಶ್‌

ಹಾಸನ : ಈಗ ಹಬ್ಬದ ಸೀಸನ್ ದಸರಾ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇದೇ ಸಮಯದಲ್ಲಿ ಜನರು ಬಟ್ಟೆ ಖರೀದಿಸಲು ಬಟ್ಟೆ ಅಂಗಡಿಗಳಲ್ಲಿ ಆಫರ್ ಗಳ ಮೊರೆ ಹೋಗುತ್ತಾರೆ. ಇಲ್ಲಿ ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ಮುಗಿದ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಹೌದು ಬಟ್ಟೆ ಆಫರ್‌ಗೆ ಮುಗಿಬಿದ್ದ ಜನರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರನಡೆಸಿದ ಘಟನೆ ಹಾಸನ ನಗರದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ. ಲಕ್ಷಿ ಬ್ಯಾಡ್ಮಿಂಟನ್ ಅಕಾಡೆಮಿ ಕಟ್ಟಡದಲ್ಲಿ ಬಟ್ಟೆ ಖರೀದಿಗೆ ಆಫರ್ ನೀಡಲಾಗಿತ್ತು.

ಅರುಣ್ ಅಡ್ಡ ಮೆನ್ಸ್ ವೇರ್‌ನವರು ಈ ಬಿಗ್ ಆಫರ್ ನೀಡಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಖರೀದಿಗೆ ನೂಕುನುಗ್ಗಲು ಉಂಟಾದ ಹಿನ್ನೆಲೆ ಪೊಲೀಸರು ಖರೀದಿಗೆ ಬಂದಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ್ದಾರೆ. ಬಟ್ಟೆ ಖರೀದಿಸಲು ನೂಕುನುಗ್ಗಲು ಹೆಚ್ಚಾದ ಹಿನ್ನೆಲೆ ಖರೀದಿಗೆ ಬಂದಿದ್ದವರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ `ತುಟ್ಟಿಭತ್ಯೆ (DA) ಶೇ. 1.5 ರಷ್ಟು ಹೆಚ್ಚಳ : ಸರ್ಕಾರ ಅಧಿಕೃತ ಆದೇಶ | DA Hike

1 Min Read

BIG NEWS: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

2 Mins Read

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read
Recent News

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ `ತುಟ್ಟಿಭತ್ಯೆ (DA) ಶೇ. 1.5 ರಷ್ಟು ಹೆಚ್ಚಳ : ಸರ್ಕಾರ ಅಧಿಕೃತ ಆದೇಶ | DA Hike

Watch Video: ದೇಶದ ಹಿತಕ್ಕಾಗಿ ಜನತೆಗೆ ಪ್ರಧಾನಿ ಮೋದಿಯವರ ‘ಪಂಚ ಸಂಕಲ್ಪ’ದ ಕರೆ: ಈ ಮಹತ್ವದ ಮನವಿ | PM Modi Second Appeal

Health Tips: ಬೆಳಗಿನ ಉಪಹಾರಕ್ಕೆ ಬಾಳೆಹಣ್ಣು ಸೇವಿಸಿದರೆ ರಕ್ತದ ಸಕ್ಕರೆಯ ಮಟ್ಟ ಏನಾಗುತ್ತದೆ?

BIG NEWS: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

State News
KARNATAKA

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ `ತುಟ್ಟಿಭತ್ಯೆ (DA) ಶೇ. 1.5 ರಷ್ಟು ಹೆಚ್ಚಳ : ಸರ್ಕಾರ ಅಧಿಕೃತ ಆದೇಶ | DA Hike

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕರ್ನಾಟಕ ಸರ್ಕಾರವು ಮೇ 11, 2026ರಂದು ಮಹತ್ವದ ಕೊಡುಗೆ ನೀಡಿದೆ. 2024ರ…

BIG NEWS: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.