BREAKING: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಘರ್ಷಣೆ, ಫೈರಿಂಗ್ ಕೇಸ್: ‘SP ಪವನ್ ನೆಜ್ಜುರ್’ ಸಸ್ಪೆಂಡ್

ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಘಟನೆಯ ಸಂಬಂಧ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಪವನ್ ನೆಜ್ಜಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಆಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬ್ಯಾನರ್ ಗಲಾಟೆಯನ್ನು ಸರಿಯಾಗಿ … Continue reading BREAKING: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಘರ್ಷಣೆ, ಫೈರಿಂಗ್ ಕೇಸ್: ‘SP ಪವನ್ ನೆಜ್ಜುರ್’ ಸಸ್ಪೆಂಡ್