ಮಂಗಳೂರು: ಜಿಲ್ಲೆಯ ಬೆಳ್ತಂಗಡಿಯಲ್ಲಿರುವಂತ ಧರ್ಮಸ್ಥಳದ ಎಸ್ ಡಿ ಎಂ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿರುವಂತ ಎಸ್ ಡಿ ಎಂ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ, ಶಾಲೆಯ ಚಿತ್ರಕಲಾ ಶಿಕ್ಷ ರೂಪೇಶ್ ಪೂಜಾರಿ ಎಂಬುವರು ಮೆಸೇಜ್ ಮಾಡಿದ್ದರು.
ಶಿಕ್ಷಕರು ಕಳುಹಿಸಿದ್ದಂತ ಮೆಸೇಜ್ ನಲ್ಲಿ ಮತ್ತೋರ್ವ ವಿದ್ಯಾರ್ಥಿ ಮೊಬೈಲ್ ಗೆ ಮಾನಹಾನಿ ಮಸೇಜ್ ರವಾನಿಸಿದ್ದರು. ವಿದ್ಯಾರ್ಥಿ ಬಗ್ಗೆ ಶಿಕ್ಷ ಮಾನಹಾನಿ ಮೆಸೇಜ್ ರವಾನೆ ಮಾಡಿದ್ದರಿಂದ, ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ.
10ನೇ ತರಗತಿ ವಿದ್ಯಾರ್ಥಿನಿ ಶಿಕ್ಷಕನ ಮಾನಹಾನಿ ಮೆಸೇಜ್ ನಿಂದ ಮನನೊಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸರ್ಕಾರದ ಸಾಧನೆ ಬಿಚ್ಚಿಟ್ಟ ರಾಜ್ಯಪಾಲರು: ಇದು ಗ್ಯಾರಂಟಿ, ಜನಪರ ಸರ್ಕಾರವೆಂದು ಸಾಬೀತು- ದಿನೇಶ್ ಗೂಳಿಗೌಡ
BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ EDಯಿಂದ ‘ಫಾರೂಕ್ ಅಬ್ದುಲ್ಲಾ’ಗೆ ಸಮನ್ಸ್