SHOCKING NEWS: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು

ತುಮಕೂರು: ರಾಜ್ಯದಲ್ಲಿ ಮಕ್ಕಳ ಹಠಾತ್ ಸಾವು ಪ್ರಕರಣಗಳು ಮುಂದುವರೆದಿವೆ. ತುಮಕೂರಲ್ಲಿ ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಭೈರಾಪುರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 9.30ಕ್ಕೆ 16 ವರ್ಷದ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ವಿದ್ಯಾರ್ಥಿ ರಾಹುಲ್ ಕುಸಿದು ಬಿದ್ದಿದ್ದಾನೆ. ಆತನನ್ನು ಹುಳಿಯಾರಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಆದರೇ ಹೃದಯಾಘಾತಕ್ಕೆ ಒಳಗಾಗಿದ್ದಂತ ರಾಹುಲ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. … Continue reading SHOCKING NEWS: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು