UPDATE: 10ನೇ ತರಗತಿ ವಿದ್ಯಾರ್ಥಿನಿ ಮೇಲೆ 9ನೇ ಕ್ಲಾಸ್ ಹುಡುಗನ ಪ್ರೀತಿ: ಲವ್ ನಿರಾಕರಿಸಿದ್ದಕ್ಕೆ ಚಾಕು ಇರಿತ
ಕಲಬುರ್ಗಿ: 10ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯನ್ನು 9ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಒನ್ ಸೈಡ್ ಪ್ರೀತಿ ಮಾಡಿದ್ದಾನೆ. ಆದರೇ ಆತನ ಪ್ರೀತಿಯನ್ನು ಅಪ್ರಾಪ್ತ ಬಾಲಕಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಸಿಟ್ಟಾದಂತ ಆತ, ಆಕೆ ತೆರಳುತ್ತಿದ್ದಂತ ಬಸ್ ಹಿಂಬಾಲಿಸಿ ಬೈಕ್ ನಲ್ಲಿ ತೆರಳಿ, ಕೆಳಗೆ ಇಳಿಸಿಕೊಂಡು ಚಾಕುವಿನಿಂದ ಇರಿದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು ಕ್ರಾಸ್ ಬಳಿಯಲ್ಲಿ ಇಂದು ಜಿಲ್ಲೆಯ ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಅಲ್ಲದೇ ಸಿನಿಮೀಯ ರೀತಿಯಲ್ಲಿ ನಡೆದಂತ ಘಟನೆಯಿಂದ … Continue reading UPDATE: 10ನೇ ತರಗತಿ ವಿದ್ಯಾರ್ಥಿನಿ ಮೇಲೆ 9ನೇ ಕ್ಲಾಸ್ ಹುಡುಗನ ಪ್ರೀತಿ: ಲವ್ ನಿರಾಕರಿಸಿದ್ದಕ್ಕೆ ಚಾಕು ಇರಿತ
Copy and paste this URL into your WordPress site to embed
Copy and paste this code into your site to embed