SHOCKING: ಶಾಲೆಯಲ್ಲಿ ನೋಟ್ಸ್ ತೋರಿಸುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು 3ನೇ ತರಗತಿ ವಿದ್ಯಾರ್ಥಿನಿ ಸಾವು

ಚಾಮರಾಜನಗರ: ಶಾಲೆಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸುತ್ತಿದ್ದಂತ ಸಂದರ್ಭದಲ್ಲೇ 3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ ಉಂಟಾಗಿದೆ. ಇದರಿಂದ ಕುಸಿದು ಬಿದ್ದಂತ ವಿದ್ಯಾರ್ಥಿನಿಯ ಸಾವನ್ನಪ್ಪಿರುವಂತ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನದಗುಪ್ಪೆ ಗ್ರಾಮದ ತೇಜಸ್ವಿನಿ ಇಂದು ಶಾಲೆಗೆ ತೆರಳಿದ್ದರು. ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಂತ ಆಕೆ, ಇಂದು ನೋಟ್ಸ್ ತೋರಿಸಲು ತೆರಳಿದಂತ ಸಂದರ್ಭದಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾಳೆ. ಶಾಲೆಯಲ್ಲೇ ಕುಸಿದು ಬಿದ್ದಂತ 3ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿಯನ್ನು ಕೂಡಲೇ ಶಾಲಾ ಶಿಕ್ಷಕರು ಸಮೀಪದ … Continue reading SHOCKING: ಶಾಲೆಯಲ್ಲಿ ನೋಟ್ಸ್ ತೋರಿಸುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು 3ನೇ ತರಗತಿ ವಿದ್ಯಾರ್ಥಿನಿ ಸಾವು