5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ವಿವಾದ: ನಾಳೆಗೆ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿಕೆ

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ … Continue reading 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ವಿವಾದ: ನಾಳೆಗೆ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿಕೆ