6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ, ಮಾ.10 ಲಾಸ್ಟ್ ಡೇಟ್
ಬಳ್ಳಾರಿ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ … Continue reading 6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ, ಮಾ.10 ಲಾಸ್ಟ್ ಡೇಟ್
Copy and paste this URL into your WordPress site to embed
Copy and paste this code into your site to embed