BIGG NEWS: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ; ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ

ಹಾಸನ: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. BIGG NEWS : ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧೆ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ   ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನವೆಂಬರ್ 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ … Continue reading BIGG NEWS: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ; ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ