Shocking News: ಮಕ್ಕಳಲ್ಲೂ ಶುರುವಾಯ್ತು ‘ರಕ್ತದೊತ್ತಡ’: 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು
ರಾಯಚೂರು: ಈವರೆಗೆ ವಯಸ್ಕರು, ವಯೋವೃದ್ಧರಲ್ಲಿ ಕಾಣಿಸಿಕೊಳ್ಳುತ್ತಿದ್ದಂತ ರಕ್ತದೊತ್ತಡ, ಈಗ ಮಕ್ಕಳಲ್ಲೂ ಆರಂಭಗೊಂಡಿದೆ. ಶಾಕಿಂಗ್ ಎನ್ನುವಂತೆ 8ನೇ ತರಗತಿ ಬಾಲಕನೊಬ್ಬ ಲೋ ಬಿಪಿಯಾಗಿ ಶಾಲೆಯಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುತ್ತಿರುವ ವೇಳೆ ಸಾವನ್ನಪ್ಪಿರುವಂತ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿಯನ್ನು ಬಾಲಕ ತರುಣ್ ಅತ್ತನೂರು(14) ಓದುತ್ತಿದ್ದನು. ಎಂದಿನಂತೆ ಶಾಲೆಗೆ ತೆರಳಿದ್ದಂತ ತರುಣ್ ಗೆ ಲೋ ಬಿಪಿಯಾಗಿ, ಏಕಾಏಕಿ ಶಾಲೆಯಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನನ್ನು ಸಿರಿವಾರ ಪಟ್ಟಣದ … Continue reading Shocking News: ಮಕ್ಕಳಲ್ಲೂ ಶುರುವಾಯ್ತು ‘ರಕ್ತದೊತ್ತಡ’: 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು
Copy and paste this URL into your WordPress site to embed
Copy and paste this code into your site to embed