ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. ರಾಜ್ಯದ ಕಾರಾಗೃಹಗಳಲ್ಲಿನ ಖೈದಿಗಳ ಕೂಲಿ ಮೊತ್ತ ರೂ.200ಕ್ಕೆ … Continue reading BIG NEWS: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ KS ಈಶ್ವರಪ್ಪಗೆ ಕ್ಲೀನ್ ಚಿಟ್: ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ.?
Copy and paste this URL into your WordPress site to embed
Copy and paste this code into your site to embed