ಮೊದಲು ವಿಧಾನಸೌಧ 3ನೇ ಮಹಡಿ ಸ್ವಚ್ಚ ಮಾಡಿ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಎಸಿಬಿ ( Karnataka ACB ) ರದ್ದು ಮಾಡಿ ಲೋಕಾಯುಕ್ತದಲ್ಲಿ ( Karnataka Lokayukta ) ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು … Continue reading ಮೊದಲು ವಿಧಾನಸೌಧ 3ನೇ ಮಹಡಿ ಸ್ವಚ್ಚ ಮಾಡಿ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed