Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂಧನ ಕೊರತೆ ಇಲ್ಲ, ಶೀಘ್ರದಲ್ಲೇ ಹೆಚ್ಚಿನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲಿವೆ ; ಕೇಂದ್ರ ಸರ್ಕಾರ

25/03/2026 7:47 PM

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

25/03/2026 7:37 PM

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

25/03/2026 7:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ
KARNATAKA

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

By kannadanewsnow0925/03/2026 7:37 PM

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದ ಪ್ರಮುಖ ರಸ್ತೆಯಾದ ಬಿ.ಹೆಚ್. ರಸ್ತೆಯಲ್ಲಿ ವೈಜ್ಞಾನಿಕವಾಗಿ ಡಿವೈಡರ್ ಅಳವಡಿಸದ ಕಾರಣ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಡಿವೈಡರ್ ತೆರವುಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ಮುಖಂಡ ಜಮೀಲ್ ಸಾಗರ್ ಅವರು ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.

ನಗರದ ಸಂಚಾರ ವ್ಯವಸ್ಥೆಯ ಹಿತದೃಷ್ಟಿಯಿಂದ ಜಮೀಲ್ ಸಾಗರ್ ಅವರು ತಮ್ಮ ಪತ್ರದಲ್ಲಿ ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಪೊಲೀಸ್ ಇಲಾಖೆಯ ಮುಂದಿಟ್ಟಿದ್ದಾರೆ:

  • ಶರಾವತಿ ಮೆಡಿಕಲ್ ಮುಂಭಾಗ: ಈ ಭಾಗದಲ್ಲಿ ಎರಡೂ ಬದಿಗಳಲ್ಲಿ ಕ್ರಾಸ್ ರಸ್ತೆಗಳಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಸುಗಮ ಸಂಚಾರಕ್ಕಾಗಿ ಇಲ್ಲಿನ ಡಿವೈಡರ್ ಅನ್ನು ಕೂಡಲೇ ತೆರವುಗೊಳಿಸಬೇಕು.

  • ಟಿ.ವಿ.ಎಸ್. ಶೋರೂಂ ಮುಂಭಾಗ: ಟಿ.ವಿ.ಎಸ್ ಶೋರೂಂನಿಂದ ಬಿಲಾಲಿಯಾ ಮೈದಾನಕ್ಕೆ (ನೆಹರೂ ಮೈದಾನ) ಸಂಪರ್ಕ ಕಲ್ಪಿಸುವ ರಸ್ತೆಯ ಎದುರು ಇರುವ ಡಿವೈಡರ್ ಅನ್ನು ಸಾರ್ವಜನಿಕ ಅನುಕೂಲಕ್ಕಾಗಿ ತೆಗೆಯಬೇಕು.

  • ಯುನೈಟೆಡ್ ಪೆಟ್ರೋಲ್ ಬಂಕ್ ಬಳಿ: ಪೆಟ್ರೋಲ್ ಬಂಕ್ ಎದುರು ಅರ್ಧಕ್ಕೆ ನಿಂತಿರುವ ಡಿವೈಡರ್ ಕಾಮಗಾರಿಯನ್ನು ಶಿವಪ್ಪನಾಯಕ ಸರ್ಕಲ್ ವರೆಗೆ ವಿಸ್ತರಿಸಿ ಪೂರ್ಣಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಸಮರ್ಪಕ ಡಿವೈಡರ್‌ಗಳಿಂದಾಗಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಅಪಘಾತಗಳ ಭಯವೂ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಮೀಲ್ ಸಾಗರ್ ಅವರು ಸಾಗರ ಎಎಸ್ಪಿಗೆ ಪತ್ರದ ಮೂಲಕ ವಿನಂತಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

ವಿಧಾನಸಭೆಯಲ್ಲಿ ‘ಸಿಎಂ’ ಚರ್ಚೆಯ ಕಚಗುಳಿ: ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಡಿಕೆಶಿ ಹೆಸರಿನ ಬಗ್ಗೆ ಚಾಣಾಕ್ಷ ಮೌನ!

Share. Facebook Twitter LinkedIn WhatsApp Email

Related Posts

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM1 Min Read

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM1 Min Read

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM1 Min Read
Recent News

BREAKING : ಇಂಧನ ಕೊರತೆ ಇಲ್ಲ, ಶೀಘ್ರದಲ್ಲೇ ಹೆಚ್ಚಿನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲಿವೆ ; ಕೇಂದ್ರ ಸರ್ಕಾರ

25/03/2026 7:47 PM

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

25/03/2026 7:37 PM

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

25/03/2026 7:31 PM

ಶೀಘ್ರವೇ ಹಾರ್ಮುಜ್ ಜಲಸಂಧಿ ಮೂಲಕ ಭಾರತಕ್ಕೆ ಹೆಚ್ಚಿನ ಹಡಗುಗಳು ಬರಲಿವೆ: ಕೇಂದ್ರ ಸರ್ಕಾರ

25/03/2026 7:26 PM
State News
KARNATAKA

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

By kannadanewsnow0925/03/2026 7:37 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದ ಪ್ರಮುಖ ರಸ್ತೆಯಾದ ಬಿ.ಹೆಚ್. ರಸ್ತೆಯಲ್ಲಿ ವೈಜ್ಞಾನಿಕವಾಗಿ ಡಿವೈಡರ್ ಅಳವಡಿಸದ ಕಾರಣ ಸಾರ್ವಜನಿಕರಿಗೆ ಹಾಗೂ ವಾಹನ…

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.