ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದ ಪ್ರಮುಖ ರಸ್ತೆಯಾದ ಬಿ.ಹೆಚ್. ರಸ್ತೆಯಲ್ಲಿ ವೈಜ್ಞಾನಿಕವಾಗಿ ಡಿವೈಡರ್ ಅಳವಡಿಸದ ಕಾರಣ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಡಿವೈಡರ್ ತೆರವುಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ಮುಖಂಡ ಜಮೀಲ್ ಸಾಗರ್ ಅವರು ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ. ನಗರದ ಸಂಚಾರ ವ್ಯವಸ್ಥೆಯ ಹಿತದೃಷ್ಟಿಯಿಂದ ಜಮೀಲ್ ಸಾಗರ್ ಅವರು ತಮ್ಮ ಪತ್ರದಲ್ಲಿ ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಪೊಲೀಸ್ ಇಲಾಖೆಯ ಮುಂದಿಟ್ಟಿದ್ದಾರೆ: ಶರಾವತಿ ಮೆಡಿಕಲ್ ಮುಂಭಾಗ: ಈ … Continue reading ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ