ಬೆಂಗಳೂರಲ್ಲಿ ಒಂದು ತಿಂಗಳ ಒಳಗಾಗಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ಫಿಕ್ಸ್

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ಕಾರಣದಿಂದಾಗಿ ಕೆಲ ಕಂಪನಿಗಳು ಬೆಂಗಳೂರು ತೊರೆಯುತ್ತಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ 7,000 ರಸ್ತೆ ಗುಂಡಿ ಮುಚ್ಚಲಾಗಿದ್ದು, 5,000 ಬಾಕಿ ಇವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದರು. ಈ ಬೆನ್ನಲ್ಲೇ ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ಒಂದು ತಿಂಗಳು ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ನೀಡಿದ್ದಾರೆ. ಇಂದು ಈ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರು ಜಿಬಿಎ, ನಮ್ಮ ಮೆಟ್ರೋ, ಜಲಮಂಡಳಿ, ಬೆಸ್ಕಾಂ ಹಾಗೂ ವಿವಿಧ ಇಲಾಖೆಯ ಜೊತೆಗೆ ಸಭೆಯನ್ನು ನಡೆಸಿದರು. … Continue reading ಬೆಂಗಳೂರಲ್ಲಿ ಒಂದು ತಿಂಗಳ ಒಳಗಾಗಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ಫಿಕ್ಸ್