Video: ಕೋಲ್ಕತ್ತಾದಲ್ಲಿ ಪೊಲೀಸ್ ವ್ಯಾನ್‌ಗೆ ಬೆಂಕಿ ಹಚ್ಚಿ ದುಷ್ಕೃತ್ಯ: ಹೀಗೆ ಮಾಡಿದ್ದು ನಾವಲ್ಲ ಎಂದ ಬಿಜೆಪಿ

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಪೊಲೀಸ್ ವಾಹನದ ಕಿಟಕಿಯ ಗಾಜುಗಳನ್ನು ಹೊಡೆದಿದ್ದು, ಅದಕ್ಕೆ ಬೆಂಕಿ ಹಚ್ಚುವುದು ಕಂಡುಬಂದಿದೆ. ಇದರ ವೀಡಿಯೊಗಳು ಇದೀಗ ವೈರಲ್‌ ಆಗುತ್ತಿದೆ. ಪೊಲೀಸ್ ವ್ಯಾನ್‌ಗೆ ಬೆಂಕಿ ಹಚ್ಚುತ್ತಿರುವ ಕ್ಲೋಸ್ ಅಪ್ ವಿಡಿಯೋವನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖ್ಯಸ್ಥ ಬಿಎಸ್ ಶ್ರೀನಿವಾಸ್ ಅವರು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಕೇಸರಿ ಟಿ-ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಗಿದ್ದ ಟವೆಲ್‌ಗೆ ಬೆಂಕಿ ಹಚ್ಚಲು ಸಿಗರೇಟ್ ಲೈಟರ್ ಅನ್ನು ಬಳಸುತ್ತಿರುವುದನ್ನು ತೋರಿಸುತ್ತದೆ. “ಪಶ್ಚಿಮ ಬಂಗಾಳದಲ್ಲಿ ಯಾವ ಪಕ್ಷದ … Continue reading Video: ಕೋಲ್ಕತ್ತಾದಲ್ಲಿ ಪೊಲೀಸ್ ವ್ಯಾನ್‌ಗೆ ಬೆಂಕಿ ಹಚ್ಚಿ ದುಷ್ಕೃತ್ಯ: ಹೀಗೆ ಮಾಡಿದ್ದು ನಾವಲ್ಲ ಎಂದ ಬಿಜೆಪಿ